News Karnataka Kannada
Friday, April 19 2024
Cricket
ಬೆಂಗಳೂರು

ಜೆಡಿಎಸ್​ ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇಬ್ರಾಹಿಂ

Ibrahim resigns as JD(S) state president taking responsibility for the party's defeat
Photo Credit : Facebook

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

ಇಂದು ದೇವಗೌಡ ಅವರು ಮುಖಂಡರ ಸಭೆ ಕರೆದಿದ್ದಾರೆ. ಅಲ್ಲಿ ಸೋಲಿನ ಪರಾಮರ್ಶೆ ನಡೆಯಲಿದೆ. ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು