News Kannada
Sunday, March 03 2024
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

Photo Credit :

ಬೆಂಗಳೂರಿನಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಬೆಂಗಳೂರು: ಬುಧವಾರ ಸಂಜೆ ವೇಳೆ ರಾಜಧಾನಿಯಲ್ಲಿ ಸುರಿದ ಮಳೆಯಿಂದಾಗಿ ವಾತಾವರಣವು ತಂಪಾಗಿದೆ.

ರಾಜಾಜಿನಗರ, ಗಾಂಧಿನಗರ, ಎಂ.ಜಿ.ರಸ್ತೆ, ವಸಂತ ನಗರ, ಬಾಣಸವಾಡಿ, ಕೆ.ಆರ್. ಪುರ, ಕಮ್ಮನಹಳ್ಳಿ, ಹಲಸೂರು, ಮೆಜೆಸ್ಟಿಕ್ ಮೊದಲಾದ ಕಡೆಗಳಲ್ಲಿ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆ ಸುರಿದಿದೆ.

ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಗುರುವಾರ ಬೆಳಗ್ಗೆ ಕೂಡ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು