News Kannada
Friday, March 01 2024
ಬೆಂಗಳೂರು ನಗರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊವೀಡ್ ಸೋಂಕು ದೃಢ

Photo Credit : News Kannada

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ  ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

 

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು