ಬೆಂಗಳೂರು: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.