News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಕೊರೋನಾ ಎರಡನೇ ಅಲೆ ಅಬ್ಬರ, ಬೆಂಗಳೂರಿನಲ್ಲಿ 1369 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು

Photo Credit :

ಕೊರೋನಾ ಎರಡನೇ ಅಲೆ ಅಬ್ಬರ, ಬೆಂಗಳೂರಿನಲ್ಲಿ 1369 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು

ಬೆಂಗಳೂರು: ಕೊರೋನಾ ವೈರೆಸ್ ಎರಡನೇ ಅಲೆಗೆ ಹಲವಾರು ಮಂದಿ ಬಲಿಯಾಗುತ್ತಿದ್ದರೆ. ಅದರಲ್ಲಿ ಇದೀಕ ತಮ್ಮ ಜೀವವನ್ನು ಲೆಕ್ಕಿಸದೆ ಕೆಲಸ ಮಾಡುತ್ತಿರುವ ನಗರ ಪೊಲೀಸರು ಕೂಡ ತತ್ತರಿಸಿದ್ದಾರೆ.

 

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಿಂದ ಬಿಡುಗಡೆ ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ ಈವರೆಗೆ 1369 ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಗೆಯೇ, ಅದರಲ್ಲಿ 12 ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

 

 693 ಜನ ಮನೆಗಳಲ್ಲಿ ಕ್ವಾರೆಂಟೈನ್ ಒಳಗಾಗಿದ್ದಾರೆ. 16 ಸಿಬ್ಬಂದಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯ ವಾರ್ಡ್‌ನಲ್ಲಿ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ 726 ಸಕ್ರೀಯ ಕೋವಿಡ್ ಪ್ರಕರಣಗಳಿವೆ ಎಂದು ಇಲಾಖೆ ತಿಳಿಸಿದೆ. 

 

ಒಟ್ಟಾರೆಯಾಗಿ ಕೊರೋನ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಯೇ ಈಗ ಕಂಗಾಲಗುವಂತಾಗಿದೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು