ಬೆಂಗಳೂರು: ಫೆಬ್ರವರಿ 10ರಿಂದ ಪ್ರಥಮ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಪರೀಕ್ಷಾ ವೇಳಾ ಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
2020ರ ಫೆಬ್ರವರಿ 10ರಿಂದ ಫೆ.19ರ ವರೆಗೆ ಪರೀಕ್ಷೆ ನಡೆಯಲಿದೆ.