News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಬಿಬಿಎಂಪಿ ಕಚೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

Photo Credit :

ಬಿಬಿಎಂಪಿ ಕಚೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಬೆಂಗಳೂರು: ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷಾ ಕೊವಿಡ್-19 ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಪಾಷಾ ಹಲವಾರು ಬಾರಿ ಬಿಬಿಎಂಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಆತ ಹಲವಾರು ಮಂದಿ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಈ ಅಧಿಕಾರಿಗಳು ಕೂ ಐಸೋಲೇಷನ್ ಗೆ ಒಳಗಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಕಚೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ತುಂಬಾ ಕಡಿಮೆ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ ಎಂದು ಬಿಬಿಎಂಪಿ ಮೇಯರ್ ಗೌತಮ್ ಜೈನ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು