News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

Bmtc Bng
Photo Credit :

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜ.15ರ ವರೆಗೆ ವಿಸ್ತರಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ 2021 ಹಾಗೂ 2022ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಸಂಚಾರ ಮಾಡಬಹುದಾಗಿದೆ.

1ರಿಂದ 10ನೇ ತರಗತಿ , ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ಜ.14ರಂದು ಪಾಸ್ ವಿತರಣೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು