News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ರಾಜ್ಯದ ಡಿವೈಎಸ್ ಪಿ ಮಟ್ಟದ 55  ಅಧಿಕಾರಿಗಳ ವರ್ಗಾವಣೆ

Photo Credit :

ರಾಜ್ಯದ ಡಿವೈಎಸ್ ಪಿ ಮಟ್ಟದ 55  ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಯು ಜಾರಿಯಲ್ಲಿದ್ದು, ಡಿವೈಎಸ್ ಪಿ ಮಟ್ಟದ ಸುಮಾರು 55 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರದ ಕೆಲವು ಪ್ರಮುಖ ಕೇಂದ್ರಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಇಲ್ಲಿಗೆ ಹೊಸ ಮುಖಗಳನ್ನು ತರಲಾಗಿದೆ.

ಉತ್ತಮ ದಾಖಲೆ ಹೊಂದಿರುವ ಕೆಲವು ಪೊಲೀಸ್ ಅಧಿಕಾರಿಗಳನ್ನು ಬೆಂಗಳೂರು ನಗರಕ್ಕೆ ವರ್ಗಾಹಿಸಲಾಗಿದೆ. ಇದು ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿಡಲು ತೆಗೆದುಕೊಂಡ ಕ್ರಮ ಎಂದು ಅಧಿಕಾರಿಗಳು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು