News Kannada
Monday, September 26 2022

ಬೆಂಗಳೂರು ನಗರ

ಗಣಪತಿ ಆತ್ಮಹತ್ಯೆ ಮಾಡಿ ತಿಂಗಳಾದರೂ ಆರೋಪಿಗಳ ವಿಚಾರಣೆಗೆ ಹಿಂದೇಟು - 1 min read

Photo Credit :

ಗಣಪತಿ ಆತ್ಮಹತ್ಯೆ ಮಾಡಿ ತಿಂಗಳಾದರೂ ಆರೋಪಿಗಳ ವಿಚಾರಣೆಗೆ ಹಿಂದೇಟು

ಬೆಂಗಳೂರು: ಮಂಗಳೂರು ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಮಾಡಿಕೊಂಡು ಒಂದು ತಿಂಗಳಾದರೂ ಇದುವರೆಗೂ ಯಾರೋಬ್ಬರನ್ನು ವಿಚಾರಣೆಗೊಳಪಡಿಸಿಲ್ಲ.

ಇಬ್ಬರು ಐಪಿಎಸ್ ಅಧಿಕಾರಿಗಳು ಹಾಗೂ ಸಚಿವರಾಗಿದ್ದ ಜಾರ್ಜ್ ಹೆಸರು ಹೇಳಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರನ್ವಯ ಜಾರ್ಜ್ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಬೇಕು ಎಂದು ಮಡಿಕೇರಿ ನ್ಯಾಯಾಲಯ ಆದೇಶಿಸಿತ್ತು.  ಜುಲೈ 8 ರಂದು ಗಣಪತಿ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಲು ಆರಂಭಿಸಿ, ಕೆಲವೊಂದು ಸಾಕ್ಷ್ಯಗಳನ್ನು ಕಲೆ ಹಾಕಿದ್ದರು, ಆದರೆ ಸರ್ಕಾರ ದಿಢೀರನೇ ಪ್ರಕರಣದ ತನಿಖೆ ನಡೆಸಲು ನ್ಯಾಯಾಂಗ ಆಯೋಗ ರಚಿಸಿತ್ತು. ಎ. ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ ಇಬ್ಬರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾಗಿರುವುದರಿಂದ ತನಿಖಾಧಿಕಾರಿಗಳು ಅವರನ್ನು ವಿಚಾರಣೆಗೊಳಪಡಿಸಲು ಹಿಂದೇಟು ಹಾಕುತ್ತಿದ್ದಾರೆ.

ಇಬ್ಬರು ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಮತ್ತೊಬ್ಬರು ಸರ್ಕಾರಕ ಪವರ್ ಫುಲ್ ರಾಜಕಾರಣಿ, ಹೀಗಾಗಿ ಈ ಮೂವರಿಗೂ ಸಮನ್ಸ್ ನೀಡುವ ತಾಕತ್ತು ಪೊಲೀಸ್ ಇಲಾಖೆಯಲ್ಲಿ ಯಾರೊಬ್ಬರಿಗೂ ಇಲ್ಲ ಎಂದು ಮಡಿಕೇರಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

See also  ಹರ್ಷ ಕೊಲೆ ಪ್ರಕರಣ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ : ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು