News Kannada
Wednesday, October 05 2022

ಬೆಂಗಳೂರು ನಗರ

ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಪೋಲೀಸ್ ಸಿಬ್ಬಂದಿ ವೇತನ ಹೆಚ್ಚಳ ಕುರಿತು ಉನ್ನತ ಮಟ್ಟದ ಸಭೆ - 1 min read

Photo Credit :

ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಪೋಲೀಸ್ ಸಿಬ್ಬಂದಿ ವೇತನ ಹೆಚ್ಚಳ ಕುರಿತು ಉನ್ನತ ಮಟ್ಟದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಾಳೆ ಪೋಲೀಸ್ ಸಿಬ್ಬಂಧಿ ವೇತನ ಹೆಚ್ಚಳ ಕುರಿತು ನಾಳೆ ಮಹತ್ವದ ಸಭೆ ನಡೆಯಲಿದೆ.


ಸಭೆಯಲ್ಲಿ ಚರ್ಚಿಸಲಿರುವ ಮುಖ್ಯಮಂತ್ರಿಗಳು ಶೇ.10 ರಿಂದ 15 ರಷ್ಟು ಪೊಲೀಸರ ವೇತನದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಹೆಚ್ಚುವರಿ ಡಿಜಿಪಿ ರಾಘವೇಂದ್ರ ಔರಾದ್‌ಕರ್ ನೇತೃತ್ವದ ಸಮಿತಿ ವೇತನ ಪರಿಷ್ಕರಣೆಗೆ ಸಂಬಂಧಿಸಿದ ವರದಿಯನ್ನು ನೀಡಿದ್ದು, ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆಗೆ ಶಿಫಾರಸು ನೀಡಿದೆ.

ಗೃಹ ಸಚಿವರು, ಅಧಿಕಾರಿಗಳು ಈಗಾಗಲೇ ವೇತನ ಪರಿಷ್ಕರಣೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಇದೀಗ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಯ ನೇತೃತ್ವದಲ್ಲಿ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ವೇತನ ಹೆಚ್ಚಳದ ಕುರಿತು ಅಂತಿಮ ಘೋಷಣೆ ಆಗಲಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಹಣಕಾಸು ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

See also  ಪ್ರತೀ ವಿದ್ಯುತ್ ಯೂನಿಟ್ ದರದ ಮೇಲೆ 30 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿದ ಕೆಇಆರ್ ಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು