News Kannada
Monday, January 30 2023

ಬೆಂಗಳೂರು ನಗರ

ಮಾರ್ಚ್ ಮೊದಲ ವಾರದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಇಂಟರ್ ಸಿಟಿ ರೈಲುಗಳ ಸಂಚಾರ !

Photo Credit :

ಮಾರ್ಚ್ ಮೊದಲ ವಾರದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಇಂಟರ್ ಸಿಟಿ ರೈಲುಗಳ ಸಂಚಾರ !

ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿ ಬೆಂಗಳೂರು-ಹಾಸನ-ಮಂಗಳೂರಿಗೆ ಎರಡು ಇಂಟರ್ ಸಿಟಿ ರೈಲುಗಳ ಸಂಚಾರ ಪ್ರಾರಂಭವಾಗಲಿದೆ.

ಬೆಂಗಳೂರು-ಹಾಸನ ನಡುವಿನ ಇಂಟರ್ ಸಿಟಿ ರೈಲು ಸಂಚಾರ ವೇಳಾಪಟ್ಟಿ ಹೀಗಿದೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹಾಸನದಿಂದ ಹೊರಟು ರಾತ್ರಿ 9.40ಕ್ಕೆ ಯಶವಂತಪುರ ತಲುಪಲಿದ್ದು, ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಟು ರಾತ್ರಿ 9.30ಕ್ಕೆ ಹಾಸನ ತಲುಪಲಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತುಮಕೂರು ಅರಸೀಕೆರೆ ಮಾರ್ಗ ಅಥವಾ ಮೈಸೂರು ಹೊಳೇನರಸೀಪುರ ಮಾರ್ಗದಲ್ಲಿ ಹೋಗಬೇಕಿತ್ತಾದರೂ ಇದೀಗ ನೂತನ ಮಾರ್ಗ ಪೂರ್ಣಗೊಂಡಿರುವುದರಿಂದ 9 ತಾಸಿನಲ್ಲಿ ಬೆಂಗಳೂರಿನಿಂದ ಮಂಗಳೂರು ತಲುಪಬಹುದಾಗಿದ್ದು, ಈ ಮೂಲಕ ಬೆಂಗಳೂರು-ಹಾಸನ-ಮಂಗಳೂರು ಮಧ್ಯೆ ಇಂಟರ್ ಸಿಟಿ ರೈಲು ಸಂಚಾರಕ್ಕೆ ಅಲ್ಲಿಯ ಜನರ ಬಹುದಿನಗಳ ಬೇಡಿಕೆ ಈಡೇರುವ ಲಕ್ಷಣಗಳು ಕಾಣುತ್ತಿದೆ.

See also  ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ; ಬಿ‌.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು