News Kannada
Friday, December 02 2022

ಬೆಂಗಳೂರು ನಗರ

ಕೊಟ್ಟೂರು ಗುರು ಬಶವೇಶ್ವರ ರಥ ಕುಸಿದು ಬಿದ್ದು ಹಲವಾರು ಭಕ್ತರಿಗೆ ಗಾಯ

Photo Credit :

ಕೊಟ್ಟೂರು ಗುರು ಬಶವೇಶ್ವರ ರಥ ಕುಸಿದು ಬಿದ್ದು ಹಲವಾರು ಭಕ್ತರಿಗೆ ಗಾಯ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಪ್ರಸಿದ್ಧ ಕೊಟ್ಟೂರು ಗುರು ಬಶವೇಶ್ವರ ಜಾತ್ರಾ ಮಹೋತ್ಸವ ವೇಳೆ ತೇರು ಮುರಿದು 60 ಅಡಿ ಎತ್ತರದ ರಥ ಕುಸಿದು ಬಿದ್ದು, ರಥದಡಿ ಸಿಲುಕು ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

Kotturu temple car overturns injuring ten during annual fair-1ಮಂಗಳವಾರ ಸಂಜೆ ರಥೋತ್ಸವ ವೇಳೆ ಲಕ್ಷಾಂತರ ಭಕ್ತರು ಸೇರಿದ ವೇಳೆ ಈ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಾಡಿನ ವಿವಿಧ ಮೂಲಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಇಂದಿನ ರಥೋತ್ಸವದಲ್ಲಿ ಭಾಗವಹಿಸಿದ್ದರು.

See also  ರಾಜ್ಯದಲ್ಲಿ ಇಂದು 11 ಕೊರೊನಾ ದೃಢ: ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು