News Kannada
Wednesday, October 05 2022

ಬೆಂಗಳೂರು ನಗರ

ಕನ್ನಡದ ಹಿರಿಯ ವಿದ್ವಾಂಸ ಪ್ರೊ. ಟಿ.ಆರ್. ಮಹದೇವಯ್ಯ ವಿಧಿವಶ - 1 min read

Photo Credit :

ಕನ್ನಡದ ಹಿರಿಯ ವಿದ್ವಾಂಸ ಪ್ರೊ. ಟಿ.ಆರ್. ಮಹದೇವಯ್ಯ ವಿಧಿವಶ

ಬೆಂಗಳೂರು: ಕನ್ನಡದ ಹಿರಿಯ ವಿದ್ವಾಂಸ ಪ್ರೊ. ಟಿ.ಆರ್. ಮಹದೇವಯ್ಯ (82) ಇಂದು ನಗರದ ನಾಗರಬಾವಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕನ್ನಡ ನಿಘಂಟು ರಚನೆಗಾಗಿ ನಾಲ್ಕು ದಶಕಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿದ್ದಾರೆ. ಮಹದೇವಯ್ಯ ಅವರು ವಚನಜ್ಯೋತಿ ಬಳಗದ ಗೌರವಾ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ತಮ್ಮ ಸಾವಿನ ಬಳಿಕ ದೇಹವನ್ನು ದಾನ ಮಾಡಬೇಕೆಂಬ ಇಚ್ಚೆಯನ್ನು ಮಹದೇವಯ್ಯ ಅವರು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರು ಜೆಎಸ್ಎಸ್ ಆಸ್ಪತ್ರೆಗೆ ಅವರ ದೇಹದಾನ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ. ಮಹದೇವಯ್ಯನವರು ಸಮಗ್ರ ಚಿಂತನೆ ಸೇರಿದಂತೆ ಹತ್ತಾರು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ.

 

See also  ಟಾಟಾ ನಗರದಿಂದ ಕರ್ನಾಟಕ ತಲುಪಿದ 10ನೇ ಆಕ್ಸಿಜನ್ ಎಕ್ಸ್‌ಪ್ರೆಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು