News Kannada
Friday, September 30 2022

ಬೆಂಗಳೂರು ನಗರ

ಕೆ. ರತ್ನಪ್ರಭಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ - 1 min read

Photo Credit :

ಕೆ. ರತ್ನಪ್ರಭಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರನ್ನು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಟಿಟಿಎಂ ವಿಜಯಭಾಸ್ಕರ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ನವಂಬರ್ 30ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ಡಾ. ಸುಭಾಷ್ ಚಂದ್ರ ಕುಂಟಿಯಾ ಅವರು ನಿವೃತ್ತರಾಗಲಿದ್ದಾರೆ.

ವಿಜಯಭಾಸ್ಕರ್, ಎಸ್. ಕೆ. ಪಟ್ಟನಾಯಕ್ ಮತ್ತು ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧೆಯಲ್ಲಿದ್ದರು. ಆದರೆ ಜೇಷ್ಠತೆಯ ಆಧಾರದ ಮೇಲೆ ರತ್ನಪ್ರಭಾ ಅವರನ್ನು ನೇಮಕ ಮಾಡಲಾಯಿತು.

ಆಂಧ್ರಪ್ರದೇಶದವರಾಗಿರುವ ರತ್ನಪ್ರಭಾ ಅವರು 1981ರ ಬ್ಯಾಚ್ ನ ಐಎಎಸ್ ಅಧಿಕಾರಿ.

See also  ಮುಸ್ಲಿಂ ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಿಗೆ ಹಾಜರಾಗುತ್ತಿಲ್ಲ, ಇದು ಕಳವಳಕಾರಿ ವಿಚಾರ: ಬಿ.ಸಿ. ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು