News Kannada
Thursday, September 29 2022

ಬೆಂಗಳೂರು ನಗರ

ಶಿವಕುಮಾರ ಸ್ವಾಮೀಜಿಗೆ ಬೆಂಗಳೂರು ಪ್ರೆಸ್ ಕ್ಲಬ್ ನ ವರ್ಷದ ಪ್ರಶಸ್ತಿ - 1 min read

Photo Credit :

ಶಿವಕುಮಾರ ಸ್ವಾಮೀಜಿಗೆ ಬೆಂಗಳೂರು ಪ್ರೆಸ್ ಕ್ಲಬ್ ನ ವರ್ಷದ ಪ್ರಶಸ್ತಿ

ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು ‘ಶತಮಾನದ ಶ್ರೀಗಳು’ ಗೌರವಕ್ಕೆ ಸಿದ್ದಗಂಗಾಮಠದ ಡಾ. ಶ್ರೀ ಶಿವಕುಮಾರಸ್ವಾಮೀಜಿ ಭಾಜನರಾಗಿದ್ದಾರೆ. ಇದೇ 31ರಂದು ಪ್ರೆಸ್ ಕ್ಲಬ್ ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಮಭ ನಡೆಯಲಿದೆ.

ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಆಯ್ಕೆಯಾಗಿದ್ದು, 40 ಪತ್ರಕರ್ತರಿಗೆ 2017ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪ್ರಸಾರ ಭಾರತಿ ಅಧ್ಯಕ್ಷ ಡಾ. ಎ. ಸೂರ್ಯ ಪ್ರಕಾಶ್, ಪತ್ರಕರ್ತರಾದ ರಾಜಾ ಶೈಲೇಶ್ ಚಂದ್ರಗುಪ್ತ, ಅರೆಕೆರೆ ಜಯರಾಮ್, ಬಿ.ವಿ. ಮಲ್ಲಿಕಾರ್ಜುನಯ್ಯ, ಈಶ್ವರ್ ದೈತೋಟ, ವಿ. ರಾಮಸ್ವಾಮಿ ಕಣ್ವ, ಮಂಜುನಾಥ್ ಅದ್ದೆ, ಸುಗತ ಶ್ರೀನಿವಾಸ ರಾಜು, ಎಚ್.ಆರ್. ರಂಗನಾಥ್, ಆಯೇಷಾ ಖಾನಂ ಹಾಗೂ ಹಿರಿಯ ಛಾಯಾಗ್ರಾಹಕ ಕೆ. ವೆಂಕಟೇಶ್ ಆಯ್ಕೆಯಾಗಿದ್ದಾರೆ.

 

 

See also  ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಬೆಂಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು