News Kannada
Sunday, November 27 2022

ಬೆಂಗಳೂರು ನಗರ

ಪೊಲೀಸರ ಮೇಲೆ ಹಲ್ಲೆ ನಡೆಸಿದರೆ ಕಾಲಿಗೆ ಗುಂಡು ಹಾರಿಸಿ: ಕಮಿಷನರ್ ಸೂಚನೆ - 1 min read

Photo Credit :

ಪೊಲೀಸರ ಮೇಲೆ ಹಲ್ಲೆ ನಡೆಸಿದರೆ ಕಾಲಿಗೆ ಗುಂಡು ಹಾರಿಸಿ: ಕಮಿಷನರ್ ಸೂಚನೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳನ್ನು ಪರಿಗಣಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಅವರು ಕರ್ತವ್ಯಕ್ಕೆ ಅಡ್ಡಿಪಡಿಸುವವರ ಮೇಲೆ, ಹಲ್ಲೆ ಮಾಡುವವರ ಮೇಲೆ ಕಾಲಿಗೆ ಗುಂಡು ಹಾರಿಸುವಂತೆ ಆದೇಶ ನೀಡಿದ್ದಾರೆ.

ಇನ್ನೂ ಪೊಲೀಸರ ಮೇಳೆ ಹಲ್ಲೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡದ ಕೂಡಲೇ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡಿಗೇಹಳ್ಳಿ, ಜಗಜೀವನ್ರಾಮನಗರ, ಜೀವನ್ಬಿಮಾನಗರ, ಕಬ್ಬನ್ಪಾರ್ಕ್, ಬಾಣಸವಾಡಿ ಹಾಗೂ ಕಾಡುಗೊಂಡನಹಳ್ಳಿ ಠಾಣೆಗಳ ಗಸ್ತು ಸಿಬ್ಬಂದಿ ಮೇಲೆ ಇತ್ತೀಚೆಗೆ ಹಲ್ಲೆ ನಡೆದಿದೆ.
ಸಾರ್ವಜನಿಕರ ನೆಮ್ಮದಿ ಕಾಪಾಡಲು ಕಾವಲುಗಾರರಂತೆ ಕೆಲಸ ಮಾಡುವ ಪೊಲೀಸರಿಗೇ ರಕ್ಷಣೆ ಇದೀಗ ಇಲ್ಲದಂತಾಗಿದೆ. ಹೀಗಾಗಿ, ಇಂಥ ಪ್ರಕರಣಗಳು ಇನ್ನು ಮುಂದೆ ಮರುಕಳಿಸಿದರೆ ಮುಲಾಜಿಲ್ಲದೆ ಹಲ್ಲೆಕೋರರ ಕಾಲಿಗೆ ಗುಂಡು ಹಾರಿಸಿ’ ಎಂದು ಸೂಚನೆ ನೀಡಿದ್ದಾರೆ.

See also  ಆಪರೇಷನ್ ಕಮಲದ ಮಾಹಿತಿ ಬಹಿರಂಗ ಸಾಧ್ಯವಿಲ್ಲ: ಸದಾನಂದ ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು