News Kannada
Tuesday, December 06 2022

ಬೆಂಗಳೂರು ನಗರ

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಸೇರ್ಪಡೆ

Photo Credit :

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಆನಂದ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್. ಆರ್. ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಉಪಸ್ಥಿತರಿದ್ದರು.

 

See also  ಬೆಂಗಳೂರು: ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತ್ರಕರ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು