News Kannada
Sunday, November 27 2022

ಬೆಂಗಳೂರು ನಗರ

ಮೋದಿ ರ‍್ಯಾಲಿ: ಬೆಂಗಳೂರು-ಮೈಸೂರು ಹೆದ್ದಾರಿ ಜಾಮ್! - 1 min read

Photo Credit :

ಮೋದಿ ರ‍್ಯಾಲಿ: ಬೆಂಗಳೂರು-ಮೈಸೂರು ಹೆದ್ದಾರಿ ಜಾಮ್!

ರಾಮನಗರ: ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಕೇಳಲು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ವಾಹನಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಬೆಳಗ್ಗಿನಿಂದಲೇ ಜಾಮ್ ಆಗಿದೆ.

ರಾಮನಗರದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಾಲುಸಾಲು ವಾಹನಗಳು ರಸ್ತೆಯಲ್ಲಿ ನಿಂತಿವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. 

See also  ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು