News Kannada
Sunday, December 04 2022

ಬೆಂಗಳೂರು ನಗರ

ಪೇಯಿಂಗ್ ಗೆಸ್ಟ್ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

Photo Credit :

ಪೇಯಿಂಗ್ ಗೆಸ್ಟ್ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ವಾಸ್ತವ್ಯವಿದ್ದ ಪೇಯಿಂಗ್ ಗೆಸ್ಟ್ ನ ಕಟ್ಟಡದ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೊಗುರಿನಲ್ಲಿ ಶನಿವಾರ ನಡೆದಿದೆ.

ಮಹಾರಾಷ್ಟ್ರದ ನಾಗ್ಪುರ ಮೂಲದವರಾಗಿದ್ದ 26ರ ಹರೆಯದ ರಿಶಬ್ ಶುಕ್ಲಾ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಮೂತ್ರಪಿಂಡದ ಕಲ್ಲಿನ ಸಮಸ್ಯೆಯಿಂದ ಬಳುತ್ತಿದ್ದ ಅವರು ತಿವ್ರ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಿಸಿಟಿವಿಯಲ್ಲಿ ಈ ಘಟನೆ ದಾಖಲಾಗಿದ್ದು, ಪೊಲೀಸರು ಶುಕ್ಲಾ ಕುಟುಂಬ ಮತ್ತು ಅವರ ಜತೆ ವಾಸ್ತವ್ಯವಿದ್ದವರ ಹೇಳಿಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಪಟ್ಟಭದ್ರ ಹಿತಾಸಕ್ತಿಗಳಿಂದ ನೌಕರರ ಮಾತುಕತೆ ಪ್ರಕ್ರಿಯೆ ಸಾಧ್ಯವಾಗುತ್ತಿಲ್ಲ; ಮುಷ್ಕರ ಅಂತ್ಯಗೊಳಿಸುವಂತೆ ಸವದಿ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು