News Kannada
Wednesday, October 05 2022

ಬೆಂಗಳೂರು ನಗರ

ಮಾ.23ರಂದು ರಾಜ್ಯಸಭೆ ಚುನಾವಣೆ - 1 min read

Photo Credit :

ಮಾ.23ರಂದು ರಾಜ್ಯಸಭೆ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ಅಖಾಡ ಸಿದ್ಧವಾಗಿರುವಂತೆಯೇ ರಾಜ್ಯ ಚುನಾವಣೆಯು ಇದಕ್ಕೂ ಮೊದಲು ನಡೆದು ಪಕ್ಷಗಳಿಗೆ ಫೈನಲಿಗೆ ಮೊದಲಿನ ತಯಾರಿಯಾಗಿರಲಿದೆ.

ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ನಿವೃತ್ತಿಯಾಗಲಿರುವ 58 ಸ್ಥಾನಗಳ ಭರ್ತಿ ಮಾಡಲು ಈ ಚುನಾವಣೆ ನಡೆಯಲಿದೆ. ಮಾರ್ಚ್ 23ರಂದು ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್, ಬಿಜೆಪಿಯ ಆರ್. ರಾಮಕೃಷ್ಣ, ಬಸವರಾಜ ಪಾಟೀಲ್ ಸೇಡಂ ಮತ್ತು ಕಾಂಗ್ರೆಸ್ ನ ರೆಹಮಾನ್ ಖಾನ್ ಅವರು ಎ.2ರಂದು ನಿವೃತ್ತಿಯಾಗುವರು.

See also  ಮಳೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡುವಂತೆ ಡಿಸಿಗಳಿಗೆ ಸೂಚನೆ ನೀಡಿದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು