News Kannada
Monday, September 26 2022

ಬೆಂಗಳೂರು ನಗರ

ತಂಗಿಗೆ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೈದ ಟೆಕ್ಕಿ! - 1 min read

Photo Credit :

ತಂಗಿಗೆ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೈದ ಟೆಕ್ಕಿ!

ಬೆಂಗಳೂರು: ಪತಿಯ ಹಿಂಸೆಯನ್ನು ತಾಳಲಾರದೆ ಸಾಫ್ಟ್ ವೇರ್ ಉದ್ಯೋಗಿಯೊಬ್ಬರು, ತನ್ನ ತಂಗಿಗೆ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರಾಮಮೂರ್ತಿ ನಗರದ ಕೆಂಪೇಗೌಡ ರಸ್ತೆಯ 27ರ ಹರೆಯದ ರಶ್ಮಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು.

ರಶ್ಮಿ ತನ್ನ ತಂಗಿ ಜಯಶ್ರೀ ಅವರಿಗೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಸಂದೇಶ ಕಳುಹಿಸಿದ್ದರು. ಇದನ್ನು ಜಯಶ್ರೀ ತನ್ನ ಭಾವ ಸತೀಶ್ ಗೆ ತಿಳಿಸಿದ್ದರು. ಸತೀಶ್ ಮಧ್ಯಾಹ್ನ ಮನೆಗೆ ಬಂದಾಗ ರಶ್ಮಿ ನೇಣು ಬಿಗಿದುಕೊಂಡಿದ್ದರು ಎಂದು ವರದಿಗಳು ಹೇಳಿವೆ.

ರಶ್ಮಿ ತಾಯಿ ಭಾಗ್ಯಮ್ಮ ಎಂಬವರು ರಾಮಮೂರ್ತಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪತಿ ಸತೀಶ್ ಮತ್ತು ರಶ್ಮಿ ಅತ್ತೆ ಗಾಯತ್ರಮ್ಮ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

See also  ದೆಹಲಿಯಿಂದ ಸೂಚನೆ ಬಂದ ನಂತರ ಸಂಪುಟ ವಿಸ್ತರಣೆ: ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು