News Kannada
Friday, September 30 2022

ಬೆಂಗಳೂರು ನಗರ

ಮೇ 15ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಸಾಧ್ಯತೆ - 1 min read

Photo Credit :

ಮೇ 15ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಸಾಧ್ಯತೆ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯು ಮೇ 15ರಂದು ನಡೆಯುವ ಸಾಧ್ಯತೆಗಳು ಇವೆ ಎಂದು ಚುನಾವಣಾ ಆಯೋಗದ ಮೂಲಗಳು ಹೇಳಿವೆ.

14ನೇ ವಿಧಾನಸಭೆಯ ಅವಧಿಯು ಮೇ 28ಕ್ಕೆ ಮುಕ್ತಾಯವಾಗಲಿದ್ದು, ಅದರೊಳಗೆ ಚುನಾವಣೆ ನಡೆಯಬೇಕಾಗಿದೆ. ಇದರ ಬಳಿಕ ಹೊಸ ಸದನ ಅಸ್ತಿತ್ವಕ್ಕೆ ಬರಬೇಕಾಗಿದೆ.
ಮಾರ್ಚ್ ಅಂತ್ಯದೊಳಗೆ ಶಾಲಾ ಪರೀಕ್ಷೆಗಳು ಹಾಗೂ ಎಪ್ರಿಲ್ 14ರೊಳಗಡೆ ಎಲ್ಲಾ ಇನ್ನಿತರ ಪರೀಕ್ಷೆಗಳು ಕೊನೆಗೊಳ್ಳುವ ಕಾರಣ ಎಪ್ರಿಲ್ ಮಧ್ಯಭಾಗದಲ್ಲಿ ಚುನಾವಣಾ ಆಯೋಗವು ದಿನಾಂಕ ನಿಗದಿಪಡಿಸಲು ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

See also  ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸೆ.27ರಂದು ಚುನಾವಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು