News Kannada
Sunday, September 25 2022

ಬೆಂಗಳೂರು ನಗರ

ಸಂಭ್ರಮದ ಹೂವಿನ ಕರಗ ಮಹೋತ್ಸವ - 1 min read

Photo Credit :

ಸಂಭ್ರಮದ ಹೂವಿನ ಕರಗ ಮಹೋತ್ಸವ

ಬೆಂಗಳೂರು: ಮಹದೇವಪುರ ಕ್ಷೇತ್ರದ ರಾಮಗೊಂಡನಹಳ್ಳಿಯಲ್ಲಿ ಧರ್ಮರಾಯಸ್ವಾಮಿ ದ್ರೌಪದಮ್ಮ ಹೂವಿನ ಕರಗ ಮಹೋತ್ಸವ ಸಂಭ್ರಮ ಸಡಗರದಿಂದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ಕರಗದ ಪೂಜಾರಿ ಅವರು ಕರಗವನ್ನು ಹೊತ್ತು ನಗರದ ಪ್ರಮುಖ ಬೀದಿಗಳಿಗೆ ರಾಥ್ರಿ 1ಗಂಟೆಗೆ ತೆರಳಿ ಪ್ರತಿ ಮನೆಯಿಂದ ವಿಶೇಷ ಪೂಜೆಯನ್ನು ಸ್ವೀಕರಿಸಿದರು. ಪೂಜೆಯನ್ನು ಸ್ವೀಕರಿಸಿದ ಬಳಿಕ ಬೆಳಿಗ್ಗೆ 8ಕ್ಕೆ ದೇವಾಲಯಕ್ಕೆ ಕರಗ ವಾಪಸಾಯಿತು. ಭಕ್ತಾಧಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಗದೊಂದಿಗೆ ಹೆಜ್ಜೆ ಹಾಕಿದರು.

ದೇವಸ್ಥಾನದಲ್ಲಿ ವಹ್ನಿಕುಲ ಕ್ಷತ್ರಿಯ ಮುಖಂಡರಾದ ಎನ್.ಎ.ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಕರಗಕ್ಕೆ ವಾಲಗ ಸೇವೆ, ಫಲಾಭಿಷೇಕ, ಪಂಚಾಮೃತ ಅಭಿಷೇಕ, ಹಾಲು ಹೊಂಗಲು ಹಾಗೂ ಪೊಂಗಲು ಸೇವೆಗಳು ನಡೆದವು.

 

See also  ಆರೋಗ್ಯಕ್ಕೆ ಮಾರಕ ಆಹಾರ ತ್ಯಜಿಸಿ : ಕೃಷ್ಣಭೈರೇಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು