News Kannada
Tuesday, November 29 2022

ಬೆಂಗಳೂರು ನಗರ

ಬಿಜೆಪಿ ಗೆಲ್ಲುವ ಆಸೆ ಕಳಕೊಂಡಿದೆ: ರಾಮಲಿಂಗಾ ರೆಡ್ಡಿ - 1 min read

Photo Credit :

ಬಿಜೆಪಿ ಗೆಲ್ಲುವ ಆಸೆ ಕಳಕೊಂಡಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿಗೆ ಈಗ ಗೆಲ್ಲುತ್ತೇವೆಂಬ ವಿಶ್ವಾಸವೇ ಇಲ್ಲದಂತಾಗಿದೆ. ಇದರಿಂದ ಪ್ರಧಾನಿ ಮೋದಿ ಅವರು ಕೇವಲ ಐದು ದಿನಗಳ ಕಾಲ ಮಾತ್ರ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದರು.

ಮೊದಲು 15 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುವುದಾಗಿ ಮೋದಿ ಅವರು ಹೇಳಿದ್ದರು. ಆದರೆ ಈಗ ಪ್ರವಾಸ ಕೇವಲ ಐದು ದಿನಕ್ಕೆ ಮೊಟಕುಗೊಳಿಸಲಾಗಿದೆ. ಚುನಾವಣೆಗೆ ಮೊದಲೇ ಮೋದಿ ಅವರು ಸೋಲೊಪ್ಪಿಕೊಂಡಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.

ಕರ್ನಾಟಕದಲ್ಲಿ ಮೋದಿ ಮತ್ತು ಅಮಿತ್ ಶಾ ಅಲೆ ನಡೆಯಲ್ಲ. ಸಿಎಂರನ್ನು ಸೋಲಿಸಲು ತಪ್ಪು ದಾರಿ ಹಿಡಿದಿದ್ದಾರೆ. ಆದರೆ ಸಿಎಂ ಎರಡೂ ಕ್ಷೇತ್ರದಲ್ಲಿ ಗೆದ್ದು ಬರುತ್ತಾರೆ ಎಂದು ರಾಮಲಿಂಗಾ ರೆಡ್ಡಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

See also  ಬೆಂಗಳೂರು: ಬೆತ್ತಲಾಗಿ ಓಡಾಡಿದ ನೈಜೀರಿಯಾ ಪ್ರಜೆ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು