News Kannada
Thursday, September 29 2022

ಬೆಂಗಳೂರು ನಗರ

ಪ್ರಮಾಣ ವಚನ ಸಮಾರಂಭಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ - 1 min read

Photo Credit :

ಪ್ರಮಾಣ ವಚನ ಸಮಾರಂಭಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಇದೇ 23ರಂದು ಪ್ರಮಾಣ ವಚನ ಸ್ವೀಕಾರಿಸುವ ಹಿನ್ನೆಲೆ ವಿಧಾನಸೌಧದ ಮುಂಭಾಗದಲ್ಲಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ಬಿಗಿ ಭದ್ರತೆಯೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇನ್ನೂ ಸಮಾರಂಭದಲ್ಲಿ 3000 ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, 20 ಎಲ್ ಇಡಿ ಸ್ಕ್ರೀನ್ ವ್ಯವಸ್ಥೆಯನ್ನು ಮಾಡಲಾಗಿದೆ. 

ಸಹೋದರನ ಜತೆ ಎಚ್ ಡಿಕೆ ವಿಶೇಷ ಪೂಜೆ ಸಲ್ಲಿಕೆ: ಎಚ್ ಡಿ ಕುಮಾರಸ್ವಾಮಿ ಅವರು ಸಹೋದರ ಎಚ್‌.ಡಿ. ರೇವಣ್ಣ ಜೊತೆ ಸೇರಿ ತಿರುಚಿರಾಪಳ್ಳಿ ಜಿಲ್ಲೆಯ ಶ್ರೀರಂಗಂನ ರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

 

 

See also  ಮುಂದಿನ ವರ್ಷ ವಿಶ್ವ ತುಳು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು