News Kannada
Tuesday, March 28 2023

ಬೆಂಗಳೂರು ನಗರ

ಕರ್ತವ್ಯದಲ್ಲಿದ್ದ ಬಸ್ ನಿರ್ವಾಹಕ ಹೃದಯಾಘಾತದಿಂದ ಸಾವು

Photo Credit :

ಕರ್ತವ್ಯದಲ್ಲಿದ್ದ  ಬಸ್ ನಿರ್ವಾಹಕ ಹೃದಯಾಘಾತದಿಂದ ಸಾವು

ಚಾಮರಾಜನಗರ: ಕರ್ತವ್ಯದಲ್ಲಿದ್ದ ನಿರತರಾಗಿದ್ದ ಬಸ್ ನಿರ್ವಾಹಕರಿಗೆ ಸೋಮವಾರ ಮುಂಜಾನೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಮೃತರನ್ನು ವಿಜಯಪುರದ ಹೀರಾಗೋಪಾಲ್‌ ರಾಥೋಡ್‌ (36) ಎಂದು ಗುರುತಿಸಲಾಗಿದೆ.

ರಾಥೋಡ್‌ ಅವರು ಬೆಳಿಗ್ಗೆ 6 ಗಂಟೆಗೆ ಗುಂಡ್ಲುಪೇಟೆಗೆ ಹೋಗುವ ಬಸ್‌ನ ನಿರ್ವಾಹಕರಾಗಿದ್ದರು. 5.45ಕ್ಕೆ ಬಸ್‌ಗೆ ಬಂದು ಕರ್ತವ್ಯಕ್ಕೆ ಸಿದ್ಧರಾಗುತ್ತಿದ್ದಾಗ ಹಠಾತ್‌ ಆಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಸಾರ್ವಜನಿಕ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗಾಲಲೇ ಸಾವನ್ನಪ್ಪಿದರು ಎಂದು ಸಾರಿಒಗೆ ಅಧಿಕಾರಿಗಳು ತಿಳಿಸಿದ್ದಾರೆ.

See also  ಕ್ರೀಡೆಯಲ್ಲಿ ಸೋಲಿನ ಭಯ ಇಲ್ಲದೇ ಗೆಲ್ಲಲೇಬೇಕೆಂದು ಆಡಿ : ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು