News Kannada
Friday, February 03 2023

ಬೆಂಗಳೂರು ನಗರ

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಬಿರುಸಿನ ಮತದಾನ ಆರಂಭ

Photo Credit :

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಬಿರುಸಿನ ಮತದಾನ ಆರಂಭ

ಬೆಂಗಳೂರು: ಶನಿವಾರ ಬೆಳಿಗ್ಗೆ 7ಗಂಟೆಗೆ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಲೋಕಸಭಾ ಕೇತ್ರಗಳಾದ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಹಾಗು ವಿಧಾನಸಭಾ ಕ್ಷೇತ್ರಗಳಾದ ರಾಮನಗರ ಮತ್ತು ಜಮಖಂಡಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಮನಗರ ಚುನಾವಣೆ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ: ಇನ್ನೂ ಚುನಾವಣೆಗೆ ಎರಡು ದಿನವಿರುವಾಗ ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಸ್ಪರ್ಧೆಯಿಂದ ಹೊರ ನಡೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದ ಶಿಕಾರಿಪುರದ ಮತಗಟ್ಟೆ 132ರಲ್ಲಿ ಮತ ಚಲಾಯಿಸಿದರು.

 

See also  ರಾಜ್ಯದಲ್ಲಿ ಒಂದು ದಿನದಲ್ಲಿ 308 ಹೊಸ ಪ್ರಕರಣ, ಮೂರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು