ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಜಾಫರ್ ಷರೀಪ್(85) ಅವರು ವಿಧಿವಶರಾಗಿದ್ದಾರೆ.
ನಾಳೆ ಜಾಫರ್ ಶರೀಪ್ ಅವರ ಅಂತ್ಯಕ್ರಿಯೆ ನಡೆಯಲಿದೆ. 1881ರಿಂದ 95ರ ವರೆಗೆ ರೈಲ್ವೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ವಯೋಸಹಜ ಕಾಯಿಲೆಯಿಂದ ಅವರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ.