News Kannada
Wednesday, December 07 2022

ಬೆಂಗಳೂರು ನಗರ

ಪ್ರೀತಿ ನಿರಾಕರಿಸಿದ ಯುವತಿ: ಐದನೇ ಮಹಡಿಯಿಂದ ಜಿಗಿದು ಟೆಕ್ಕಿ ಸುಸೈಡ್

Photo Credit :

ಪ್ರೀತಿ ನಿರಾಕರಿಸಿದ ಯುವತಿ: ಐದನೇ ಮಹಡಿಯಿಂದ ಜಿಗಿದು ಟೆಕ್ಕಿ ಸುಸೈಡ್

ಬೆಂಗಳೂರು: ಸಹೋದ್ಯೋಗಿ ಯುವತಿಯೊಬ್ಬಳು ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಟೆಕ್ಕಿಯೊಬ್ಬ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್ ಎಸ್ ಆರ್ ಲೇಔಟ್ ನ ಐಟಿ ಕಂಪೆನಿಯಲ್ಲಿ ನಡೆದಿದೆ.

ಪ್ರೀತಿಸುವಂತೆ ಬೆನ್ನು ಬಿದ್ದ ಹೈದರಾಬಾದ್ ಮೂಲದ ರೋಷನ್(23)ನನ್ನು ಯುವತಿಯು ನಿರಾಕರಿಸಿದ್ದಳು. ಇಷ್ಟು ಮಾತ್ರವಲ್ಲದೆ ಆತನ ಕಿರುಕುಳ ತಾಳಲಾರದೆ ಆಕೆ ಬೇರೆ ಕಂಪೆನಿಗೆ ಕೆಲಸಕ್ಕೆ ಸೇರಿದ್ದಳು.

ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಎಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸಿಎಸ್ಆರ್ ನಿಧಿ ಪರಿಸರ ಸಂರಕ್ಷಣೆಗೆ ಬಳಕೆಯಾಗಲಿ: ಯದುವೀರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು