News Kannada
Friday, December 02 2022

ಬೆಂಗಳೂರು ನಗರ

ಇಂದಿನಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ

Photo Credit :

ಇಂದಿನಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಇಂದಿನಿಂದ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಟ ಪ್ರದರ್ಶನ ನಡೆಯಲಿದೆ. ಜ. 27 ರ ವರೆಗೆ ಸಾರ್ವಜನಿಕ  ಪ್ರದರ್ಶನ ಅವಕಾಶ ದೊರಕಲಿದೆ.

ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬದುಕಿನ ಆಯಾಮಗಳು ತೆರೆದುಕೊಳ್ಳಲಿದೆ.

ಪ್ರವೇಶ ದರವನ್ನು ದೊಡ್ಡವರಿಗೆ 70 ರೂ ಹಾಗೂ ಮಕ್ಕಳಿಗೆ 20 ರೂ ಹಣವನ್ನು ನಿಗದಿ ಮಾಡಲಾಗಿದೆ.

See also  ಓಲಾ ಇವಿ ಸ್ಕೂಟರ್‌: ಬೆಂಗಳೂರು ಮತ್ತು ಚೆನ್ನೈನ ಗ್ರಾಹಕರಿಗೆ ಡೆಲಿವರಿ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು