News Kannada
Tuesday, November 29 2022

ಬೆಂಗಳೂರು ನಗರ

ಪಾಕಿಸ್ತಾನ ಜಿಂದಾಬಾದ್ ಎಂದ ಮೂವರಿಗೆ ಜಾಮೀನು ನಿರಾಕರಣೆ - 1 min read

Photo Credit :

ಪಾಕಿಸ್ತಾನ ಜಿಂದಾಬಾದ್ ಎಂದ ಮೂವರಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದು ಬರೆದು ವಾಟ್ಸ್ ಗ್ರೂಪ್ ಗೆ ಹಾಕಿದ್ದ ಮೂವರಿಗೆ ಜಾಮೀನು ನೀಡಲು ಹೈಕೋರ್ಟ್ ನ ಏಕಸದಸ್ಯ ಪೀಠವು ನಿರಾಕರಿಸಿದೆ.

ನ್ಯಾಯಮೂರ್ತಿ ಸುಧೀಂದ್ರ ರಾವ್ ಅವರನ್ನು ಒಳಗೊಂಡಿರುವ ಏಕಸದಸ್ಯ ಪೀಠವು ಈ ತೀರ್ಪನ್ನು ನೀಡಿದೆ. ಸಂದೇಶ ಸಣ್ಣದಾಗಿದ್ದರೂ ಅದರ ಪರಿಣಾಮ ತೀವ್ರ ಸ್ವರೂಪದ್ದಾಗಿದೆ ಎಂದು ಪೀಠವು ಹೇಳಿದೆ.

ಆ.14ರಂದು ವಾಟ್ಸಾಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಸಂದೇಶವನ್ನು ಹಾಕಿದ್ದ ಪ್ರಕರಣದ ಮೇಲೆ ಮುಸ್ತಫಾ, ಶಬ್ಬೀರ್ ಮತ್ತು ಚಾಂದ್ ಪಾಷಾ ಎಂಬವರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದರು.

ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ಮೂವರು ಜೈಲು ಶಿಕ್ಷೆ ಅನುಭವಿಸಬೇಕು.

See also  ಚಲಿಸುತ್ತಿದ್ದ ಬಸ್ಸಿನಲ್ಲಿ ಯುವತಿಯ ಅತ್ಯಾಚಾರ: ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು