ಬೆಂಗಳೂರು: ಅನಧಿಕೃತ ಫ್ಲೆಕ್ಸ್ ಹಾಗೂ ಜಾಹೀರಾತುಗಳನ್ನು ಅಳವಡಿಸಲು ಅವಕಾಶ ನೀಡುವುದಿಲ್ಲ ಎಂದು ಪಾಲಿಕೆ ಆಯುಕ್ತ ನ್. ಮಂಜುನಾಥ ಪ್ರಸಾದ್ ಸ್ಪಷ್ಟಪಡಿಸಿದರು.
ಪ್ರಸ್ತುತ ಪಾಲಿಕೆಯ ಹೊಸ ಜಾಹೀರಾತು ನೀತಿ ಅನ್ವಯ ಫ್ಲೆಕ್ಸ್ ಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಇನ್ನು ಮುಂದೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಯಾವುದೇ ಅವಕಾಶವಿಲ್ಲ.