ಬೆಂಗಳೂರು: ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಲಬುರ್ಗಿಯಲ್ಲಿ ಮಧ್ಯಾಹ್ನ 1ಗಂಟೆಗೆ ನಡೆಯಲಿರುವ ಕಾಂಗ್ರೆಸ್ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಡೆಯಲಿರುವ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.
ರಾಹುಲ್ ಗಾಂಧಿ ಸಮ್ಮುಖದಲ್ಲಿ ಬಿಜೆಪಿ ತೊರೆದಿರುವ ವಿಧಾನಪರಿಷತ್ತಿನ ಮಾಜಿ ಸದಸ್ಯ ಕೆ.ಬಿ,ಶಾಣಪ್ಪ ಅವರ ಮಗ ವಿನೋದ್ ಸೇರಲಿದ್ದಾರೆ.