ಬೆಂಗಳೂರು: ಕೆ.ಆರ್. ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟದ ಹಾಗೂ ಮಳಿಗೆಗಳ ತೆರವು ಕಾರ್ಯ ಶುಕ್ರವಾರ ನಡೆಯಿತು.
ಅಧಿಕಾರಿಗರಿಗಳು ವ್ಯಾಪಾರಿಗಳು ಸರಜು ಸಾಮಾನುಗಳನ್ನು ಹೊತ್ತೊಯ್ದಿದ್ದಾರೆ.
ಹೈಕೋರ್ಟ್ ನಿರ್ದೇಶನದ ದೇಶದ ಮೇರೆಗೆ ಪಾಲಿಕೆ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.