News Kannada
Tuesday, October 04 2022

ಬೆಂಗಳೂರು ನಗರ

16ಮಂದಿ ಸಚಿವರಾಗಿ ನಾಳೆ ಪ್ರಮಾಣವಚನ ಸ್ವೀಕಾರ - 1 min read

Photo Credit :

16ಮಂದಿ ಸಚಿವರಾಗಿ ನಾಳೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಮಂಗಳವಾರ ಬೆಳಿಗ್ಗೆ ಬಿಜೆಪಿಯ 15 ಶಾಸಕರು ಹಾಗೂ ಒಬ್ಬ ಪಕ್ಷೇತ್ತರ ಸೇರಿ 16 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 22 ದಿನಗಳ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಚಿವ ಸಂಪುಟ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ.

See also  ಜ.17ರವರಗೆ ಭೀಮಾನಾಯಕ್ ನ್ಯಾಯಾಂಗ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು