News Kannada
Sunday, October 02 2022

ಬೆಂಗಳೂರು ನಗರ

ಕುಮಾರಸ್ವಾಮಿ ನಡವಳಿಕೆಯೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ : ಸಿದ್ದರಾಮಯ್ಯ ತಿರುಗೇಟು - 1 min read

Photo Credit :

ಕುಮಾರಸ್ವಾಮಿ ನಡವಳಿಕೆಯೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಳ್ಳುವುದಕ್ಕೆ ಎಚ್.ಡಿ.ಕುಮಾರಸ್ವಾಮಿ, ರೇವಣ್ಣ ಹಾಗೂ ದೇವೇಗೌಡ ಅವರೇ ಕಾರಣ ಹೊರತು ನಾನಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಶಾಸಕರ ಹಾಗೂ ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಾದ ಕಾರಣ ಮೈತ್ರಿ ಸರ್ಕಾರ ಪತನಗೊಂಡಿದೆ. ಅವರ ತಪ್ಪು ಮುಚ್ಚಿಕೊಳ್ಳಕ್ಕೆ ದೇವೇಗೌಡ ಅವರು ಬೇರೆಯುವರ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಹೈಕಮಾಂಡ್ ತೀರ್ಮಾಣದಂತೆ ನಾನು 14ತಿಂಗಳು ಮೈತ್ರಿ ಸರ್ಕಾರಕ್ಕೆ ಸಂಪೂರ್ಣವಾದ ಬೆಂಬಲವನ್ನು ಸೂಚಿಸಿದ್ದೇನೆ. ಸಮನ್ವಯ ಸಮಿತಿ ತೆಗೆದುಕೊಂಡ ತೀರ್ಮಾಣವನ್ನು ಜಾರಿ ಮಾಡುವಂತ ನಿರಱದಾರವನ್ನು ಕುಮಾರಸ್ವಾಮಿ ಕೈಗೊಂಡಿಲ್ಲ. ದರ ಬಗ್ಗೆ ನಾನು ಎಲ್ಲೂ ಹಸ್ತಕ್ಷೇಪ ಮಾಡಿಲ್ಲ ಎಂದರು.

ದೇವೇಗೌಡ ಅವರು ನನ್ನ ವಿರುದ್ಧ ವಿನಾಕಾರಣ ಆರೋಪ ಮಾಡಿದ್ದಾರೆ. ನಾನು ಸುಮ್ಮನಿದ್ದರೆ ನನ್ನ ಮೇಲೆ ಮೇಲೆ ಆರೋಪ ಬರುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯಿಸಲು ಮುಂದಾದೆ ಎಂದರು.

 

See also  ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು