News Kannada
Friday, December 02 2022

ಬೆಂಗಳೂರು ನಗರ

ಫೋನ್‌ ಕದ್ದಾಳಿಕೆ ಪ್ರಕರಣ- ಎಫ್‌ಐಆರ್ ದಾಖಲು

Photo Credit :

ಫೋನ್‌ ಕದ್ದಾಳಿಕೆ ಪ್ರಕರಣ- ಎಫ್‌ಐಆರ್ ದಾಖಲು

ನವದೆಹಲಿ: ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧವಾಗಿ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.

ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿ, ಆ.18ರಂದು ಅಧಿಕೃತ ಆದೇಶ ಹೊರಡಿಸಿತ್ತು. ಇದಾದ ಬಳಿಕ ಸಿಬಿಐ ಶುಕ್ರವಾರ ಎಫ್‌ಐಆರ್ ದಾಖಲಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 72 ಮತ್ತು ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆಕ್ಷನ್ 26 ಅಡಿ ಎಫ್‌ಐಆರ್ ದಾಖಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2018ರ ಆಗಸ್ಟ್‌ 1ರಿಂದ 2019ರ ಆಗಸ್ಟ್‌ 19ರ ಅವಧಿಯವರೆಗೆ ತನಿಖೆ ನಡೆಸುವಂತೆ ಆದೇಶದಲ್ಲಿ ಕೋರಲಾಗಿತ್ತು. ರಾಜಕೀಯ ಮುಖಂಡರು, ಅವರ ಸಂಬಂಧಿಕರು ಹಾಗೂ ಅಧಿಕಾರಿಗಳ ಫೋನ್ ಕದ್ದಾಲಿಕೆ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

 

See also  ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು