News Kannada
Tuesday, December 06 2022

ಬೆಂಗಳೂರು ನಗರ

ರಾಜ್ಯ ಹಾಲು ಮಹಾಮಂಡಳದ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ

Photo Credit :

ರಾಜ್ಯ ಹಾಲು ಮಹಾಮಂಡಳದ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷರಾಗಿ ಅರಭಾವಿಯ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಶನಿವಾರ ಅವಿರೋಧವಾಗಿ ಆಯ್ಕೆಯಾದರು.

ಈ ಸಂಬಂಧ ಚುನಾವಣಾ ಅಧಿಕಾರಿಯಾಗಿದ್ದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ಒಟ್ಟು 16 ನಿರ್ದೇಶಕರ ಪೈಕಿ 13 ಮಂದಿ ಬಾಲಚಂದ್ರ ಜಾರಕಿಹೊಳಿ ಪರ ಇದ್ದರು. ಶನಿವಾರ ನಿಗದಿತ ಅವಧಿಯೊಳಗೆ ಬಾಲಚಂದ್ರ ಜಾರಕಿಹೊಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಅನುಮೋದಕರೇ ಇಲ್ಲವಾದ ಕಾರಣ ಅವರು ನಾಮಪತ್ರವನ್ನೇ ಸಲ್ಲಿಸಲಿಲ್ಲ.

See also  ಕಾಲೇಜಿನ ಏಳನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು