News Kannada
Tuesday, November 29 2022

ಬೆಂಗಳೂರು ನಗರ

ಚಂದ್ರಯಾನ-2 ಆರ್ಬಿಟರ್ ನಿಂದ ಬೇರ್ಪಟ್ಟ ಲ್ಯಾಂಡರ್ - 1 min read

Photo Credit :

ಚಂದ್ರಯಾನ-2 ಆರ್ಬಿಟರ್ ನಿಂದ ಬೇರ್ಪಟ್ಟ ಲ್ಯಾಂಡರ್

ಬೆಂಗಳೂರು: ಚಂದ್ರಯಾನ-2 ಆರ್ಬಿಟರ್ ಮತ್ತು ಲ್ಯಾಂಡರ್ ಇಂದು ಮಧ್ಯಾಹ್ನ ವೇಳೆ ಬೇರ್ಪಡುವ ಮೂಲಕ ಈ ಯೋಜನೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.

ಸೋಮವಾರ ಮಧ್ಯಾಹ್ನ ವೇಳೆ ಚಂದ್ರಯಾನ-2 ಆರ್ಬಿಟರ್ ನಿಂದ ವಿಕ್ರಂ ಲ್ಯಾಂಡರ್ ನ್ನು ಯಶಸ್ವಿಯಾಗಿ ಬೇರ್ಪಡಿಸಲಾಯಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಅಲ್ಲಿ ಸಂಶೋಧನೆ ನಡೆಸಲು ವಿಕ್ರಂ ಇಳಿಯಲಿದೆ ಮತ್ತು ಪ್ರಜ್ಞಾನ್ ರೋವರ್ ಅಲ್ಲಿನ ಮಣ್ಣಿನ ಬಗ್ಗೆ ಸಂಶೋಧನೆ ನಡೆಸಲಿದೆ ಎಂದು ಇಸ್ರೋ ಹೇಳಿದೆ.

ಸೆಪ್ಟೆಂಬರ್ 7ರಂದು ಚಂದ್ರಯಾನ 2 ನೌಕೆ ಚಂದ್ರನ ಮೇಲೆ ಇಳಿಯುವುದು ತುಂಬಾ ರೋಚಕವಾಗಿರಲಿದೆ ಎಂದು ಇಸ್ರೋ ತಿಳಿಸಿದೆ.

See also  ಬಿಎಸ್​​ವೈ ಜನ್ಮದಿನ: ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ತರಬೇಡಿ ಎಂದ ಯಡಿಯೂರಪ್ಪ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು