News Kannada
Saturday, November 26 2022

ಬೆಂಗಳೂರು ನಗರ

ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸೆ.27ರಂದು ಚುನಾವಣೆ - 1 min read

Photo Credit :

ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸೆ.27ರಂದು ಚುನಾವಣೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಇದೇ 27ಕ್ಕೆ ಚುನಾವಣೆ ನಡೆಯಲಿದೆ.

ಈ ಬಗ್ಗೆ ಬೆಂಗಳೂರು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಅವರು ಅಧಿಸೂಚನೆ ಹೊರಡಿಸಿದರು. ಮೇಯರ್ ಗಂಗಾಬಿಕೆ ಅವರು ಅಧಿಕಾರದ ಅವಧಿ ಮುಂಬರುವ ಸೆ.28ಕ್ಕೆ ಕೊನೆಯಾಗಲಿದೆ.

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿದೆ. ಕಾಂಗ್ರೆಸ್ ನ ನಾಲ್ಕು ಮಂದಿ ಮತ್ತು ಜೆಡಿಎಸ್ ನ ಒಬ್ಬರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈಗ ಸಂಖ್ಯಾಬಲ ಕುಸಿದಿದೆ.

See also  ಬೆಂಗಳೂರು-ಇಂಡಿಯಾ ನ್ಯಾನೊ ಸಮಾವೇಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು