News Kannada
Tuesday, November 29 2022

ಬೆಂಗಳೂರು ನಗರ

ದೊರೆಯದ ಸಹಕಾರ: ಡಿಕೆಶಿ ಕಸ್ಟಡಿ ಅವಧಿ ಸೆ.17ರ ವರೆಗೆ ವಿಸ್ತರಣೆ - 1 min read

Photo Credit :

ದೊರೆಯದ ಸಹಕಾರ: ಡಿಕೆಶಿ ಕಸ್ಟಡಿ ಅವಧಿ ಸೆ.17ರ ವರೆಗೆ ವಿಸ್ತರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಯಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುನಮಾರ್ ಅವರನ್ನು ಮುಂದಿನ ಮಂಗಳವಾರದವರೆಗೆ ಇಡಿ ಕಸ್ಟಡಿಗೆ ವಹಿಸಿ ಶುಕ್ರವಾರ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಶುಕ್ರವಾರ ಸಂಜೆ 4ರಿಂದ 5.15ರ ವೆರೆಗೆ ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆದು ಸತತ 9ದಿನಗಳ ಕಾಲ ವಿಚಾರಣೆ ನಡೆಸಿದರೂ ಸಮರ್ಪಕ ಮಾಹಿತಿ ಕಲೆ ಹಾಕಲು ಸಾಧ್ಯವಾಗಿಲ್ಲ.ಹಾಗಾಗಿ ಇನ್ನೂ ಐದು ದಿನಗಳು ಕಸ್ಟಡಿಗೆ ನೀಡಬೇಕೆಂದು ಇಡಿ ಪರ ವಕೀಲರು ಮನವಿಯನ್ನು ಮಾಡಿದರು.

ಡಿಕೆಶಿ ಆರೋಗ್ಯಕ್ಕೆ ಆದ್ಯತೆ ನೀಡಿ ವಿಚಾರಣೆ ನಡೆಸಬೇಕು. ನಿತ್ಯವೂ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು . ಶಿವಕುಮಾರ ಅವರ ಜಾಮೀನು ಅರ್ಜಿ ಕುರಿತ ಆಕ್ಷೇಪಣೆಯನ್ನು ಸೋಮವಾರದೊಳಗೆ ಸಲ್ಲಿಸಬೇಕು ಎಂದು ಇಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

See also  ರಾಜ್ಯದ ಜನ ಪ್ರತಿನಿಧಿಗಳಿಗೆ ಹೆಚ್ಚಿದ ಕೊರೋನಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು