News Kannada
Saturday, December 03 2022

ಬೆಂಗಳೂರು ನಗರ

ಕಾಡುಪ್ರಾಣಿಗಳ ದಾಳಿಗೆ ಮೃತರಾಗುವ ಕುಟುಂಬಕ್ಕೆ 10ಲಕ್ಷ ರೂ

Photo Credit :

ಕಾಡುಪ್ರಾಣಿಗಳ ದಾಳಿಗೆ ಮೃತರಾಗುವ ಕುಟುಂಬಕ್ಕೆ 10ಲಕ್ಷ ರೂ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಸಾವಿಗೀಡಾಗುವ ಕುಟುಂಬಕ್ಕೆ 10ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಭೆ ಸಮ್ಮತಿಸಿದೆ.

ಮುಖ್ಯಮಂತ್ರಿ ಬಿಎಸ್ ವೈ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾಣವನ್ನು ಕೈಗೊಳ್ಳಲಾಯಿತು.

ಈಚೆಗೆ ಕಾಡುಪ್ರಾಣಿಗಳ ಹಾವಳಿಗೆ ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೃತರಾಗುವ ವ್ಯಕ್ತಿಗಳ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಒತ್ತಾಯದಿಂದ ಸರ್ಕಾರ  ನಿರ್ಧಾರವನ್ನು ಕೈಗೊಂಡಿದೆ.

See also  ರಾಜ್ಯದಲ್ಲಿ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ: ಸಚಿವ ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು