News Kannada
Tuesday, March 21 2023

ಬೆಂಗಳೂರು ನಗರ

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ 2000 ರೂ.ಹೆಚ್ಚಳ

Photo Credit :

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ 2000 ರೂ.ಹೆಚ್ಚಳ

ಬೆಂಗಳೂರು: ದೀಪಾವಳಿ ಹಬ್ಬದ ಉಡುಗೊರೆಯಾಗಿ ಅಂಗನವಾಡಿ ಕಾರ್ಯಕತೆಯರು ಹಾಗೂ ಸಹಾಯಕಿರಯ ಗೌರವ ಧನವನ್ನು 2000 ರೂಪಾಯಿ ಹೆಚ್ಚಳ ಮಾಡಿದೆ.

2018ರ ಅಕ್ಟೋಬರ್ ತಿಂಗಳಿನಿಂದಲೇ ಇದು ಪೂರ್ವಾನ್ವಯವಾಗುವುದು. ಅಂಗನವಾಡಿ ಕಾರ್ಯಕರ್ತೆಯರು ಇನ್ನು ಮುಂದೆ ಹತ್ತು ಸಾವಿರ ರೂಪಾಯಿಯನ್ನು ತಿಂಗಳಿಗೆ ಪಡೆಯುವರು. ಅದೇ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1250 ರೂ. ಏರಿಕೆ ಆಗಿದೆ. ಸಹಾಯಕಿಯರಿಗೆ ಒಂದು ಸಾವಿರ ಏರಿಕೆ ಆಗಿ ಐದು ಸಾವಿರ ರೂಪಾಯಿ ಆಗಿದೆ.

2018ರಲ್ಲಿ ಕೇಂದ್ರ ಸರ್ಕಾರವು ಗೌರವ ಧನ ಹೆಚ್ಚಳ ಮಾಡಿತ್ತು. ಆದರೆ ಇದನ್ನು ಆಗಿನ ರಾಜ್ಯ ಸರ್ಕಾರವು ಜಾರಿ ಮಾಡಿರಲಿಲ್ಲ.

See also  ಉಜ್ವಲ ಭವಿಷ್ಯಕ್ಕಾಗಿ ನವಕರ್ನಾಟಕ 2025 ಯೋಜನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು