ಬೆಂಗಳೂರು: ಮಾಜಿ ಸಚಿವ ವೈಜನಾಥ ಪಾಟೀಲ(89) ಇಂದು ಬೆಳಿಗ್ಗೆ 6ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಇವರು 1984ರಲ್ಲಿ ತೋಟಗಾರಿಕೆ ಸಚಿವರಾಘಿ ಗಹಾಗೀ 1994ರಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಇವರು ಕಲ್ಯಾಣ ಕರ್ನಾಟಕಕ್ಕೆ 371ಜೆ ವಿಧಿ ಜಾರಿಗಾಗಿ ಅವಿರತ ಹೋರಾಟ ನಡೆಸಿಕೊಂಡು ಬಂದಿದ್ದಾರೆ.