ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಶೇಷಾದ್ರಿಪುರಂ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ತಡರಾತ್ರಿ ಅವರಿಗೆ ಜ್ವರ ಉಲ್ಭಣಗೊಂಡ ಹಿನ್ನೆಲೆ ಕೂಡಲೇ ಆವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕೆಶಿ ಗೆ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಸೇರಿದಂತೆ ಇತರ ಪರೀಕ್ಷೆಯನ್ನು ಮಾಡಲಾಗುತ್ತಿದೆ.