News Kannada
Sunday, October 02 2022

ಬೆಂಗಳೂರು ನಗರ

ಬೆಂಗಳೂರು ನಗರದ ರಸ್ತೆ ಗುಂಡಿ ಮುಚ್ಚಲು ನ.10ರ ಗಡು - 1 min read

Photo Credit :

ಬೆಂಗಳೂರು ನಗರದ ರಸ್ತೆ ಗುಂಡಿ ಮುಚ್ಚಲು ನ.10ರ ಗಡು

ಬೆಂಗಳೂರು: ನಗರದಲ್ಲಿ ಸುಮಾರು 3649 ರಸ್ತೆ ಗುಂಡಿಗಳು ಹಾಗೆ ಮುಚ್ಚದೆ ಬಾಕಿ ಇದೆ ಎಂದು ಬೃಹನ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೇಳಿದೆ.

ಸುಮಾರು 6590 ರಸ್ತೆ ಗುಂಡಿಗಳನ್ನು ಈಗಾಗಲೇ ಪತ್ತೆ ಮಾಡಲಾಗಿದೆ ಮತ್ತು ಇದರಲ್ಲಿ ಸುಮಾರು 2871 ಗುಂಡಿಗಳನ್ನು ಮುಚ್ಚಲಾಗಿದೆ.

ಪಾಲಿಕೆ ಕಮಿಷನರ್ ಬಿಎಚ್ ಅನಿಲ್ ಕುಮಾರ್ ಅವರನ್ನು ಒಳಗೊಂಡ ಸಭೆಯಲ್ಲಿ ಈ ಅಂಕಿಅಂಶಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿರುವ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲು ನವಂಬರ್ 10ರ ತನಕ ಕಮಿಷನರ್ ಅವರು ಕಾಲಾವಕಾಶ ನೀಡಿದ್ದಾರೆ ಎಂದು ಬಿಬಿಎಂಪಿ ಮೂಲಗಳು ಹೇಳಿವೆ.

ತನ್ನ ನಿರ್ದೇಶನ ಪ್ರಕಾರ ಕೆಲಸ ಮಾಡಲು ವಿಫಲರಾದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

See also  ಓಮಿಕ್ರಾನ್ ಸೋಂಕಿನ ಕಡಿವಾಣಕ್ಕೆ ಮತ್ತಷ್ಟು ಬಿಗಿ ಕ್ರಮಗಳ ಅಗತ್ಯ: ಸಚಿವ ಡಾ.ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು