ಬೆಂಗಳೂರು: ಬುಧವಾರ ರಾತ್ರಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಪ್ರಜಾವಾಣಿ ವರದಿಗಾರ ಎಂ.ಸಿ.ಮಂಜುನಾಥ್ ಕುಟುಂಬಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಬುಧವಾರ ಸಂಜೆ ಹಾವೇರಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಂಜುನಾಥ್ ಅವರಿಗೆ ಟ್ರ್ಯಾಕ್ಟರ್ ಬಂದು ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಇಂದು ಅವರ ಅಂತ್ಯಕ್ರಿಯೆ ಶಿವಮೊಗ್ಗದಲ್ಲಿ ನಡೆಯಲಿದೆ.