News Kannada
Sunday, November 27 2022

ಬೆಂಗಳೂರು ನಗರ

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ನೂತನ ಶಾಸಕ ರಮೇಶ್ ಜಾರಕಿಹೊಳಿ - 1 min read

Photo Credit :

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ನೂತನ ಶಾಸಕ ರಮೇಶ್ ಜಾರಕಿಹೊಳಿ

ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯವನ್ನು ನೂತನ ಶಾಸಕ ರಮೇಶ್ ಜಾರಕಿಹೊಳಿ ವಿಚಾರಿಸಿದರು.

ಮತ್ತೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ನಾಯಕರು, ನನ್ನ ರಾಜಕೀಯ ಗುರುಗಳು. ನಾನು ಪಕ್ಷ ಬದಲಾಯಿಸಿದರೂ ಅವರು ನಮ್ಮ ನಾಯಕರಾಗಿಯೇ ಇರುತ್ತಾರೆಂದು ಹೇಳಿದರು.

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಮುರಿದು ಬೀಳಲು ಮೊದಲು ಕಾರಣಿಕರ್ತರು ಎಂದು ರಮೇಶ್ ಜಾರಕಿಹೊಳಿ ಎಂದು ಹೇಳಲಾಗಿತ್ತು.

ಅನರ್ಹಗೊಂಡ ಶಾಸಕರೆಲ್ಲರೂ ಸಿದ್ಧರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್ –ಕಾಂಗ್ರೆಸ್ ಮೈತ್ರಿ ಮುರಿದ ಬಳಿಕವು ಸಿದ್ದರಾಮಯ್ಯ ಹಾಗೂ ರಮೇಶ್ ಜಾರಕಿಹೊಳಿ ಯಾವುದೇ ವಿರುದ್ಧ ಹೇಳಿಕೆಯನ್ನು ನೀಡಿಲ್ಲ. ಇಂದು ತಮ್ಮ ಗುರುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುವ ಮೂಲಕ ತಮ್ಮಿಬ್ಬರ ಬಾಂಧವ್ಯವನ್ನು ವ್ಯಕ್ತಪಡಿಸಿದ್ದಾರೆ.

 

 

 

See also  ಅ.10ರಂದು ಮಂಡ್ಯದಲ್ಲಿ ಕಾಂಗ್ರೆಸ್ ನಿಂದ ರೈತ ಸಮಾವೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು