News Kannada
Tuesday, November 29 2022

ಬೆಂಗಳೂರು ನಗರ

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಎಚ್. ವಿಶ್ವನಾಥ್, ಸಚಿವ ಸಿ.ಟಿ.ರವಿ - 1 min read

Photo Credit :

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಎಚ್. ವಿಶ್ವನಾಥ್, ಸಚಿವ ಸಿ.ಟಿ.ರವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮಾಜಿ ಶಾಸಕ ಎಚ್. ವಿಶ್ವನಾಥ್ ಅವರು ಆರೋಗ್ಯ ವಿಚಾರಿಸಿದರು.

ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರನ್ನು ಎಚ್. ವಿಶ್ವನಾಥ್, ಸಚಿವ ಸಿ.ಟಿ.ರವಿ ಮೊದಲಾದವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಎಚ್. ವಿಶ್ವನಾಥ್, ನಾವಿಬ್ಬರು ವೈರಿಗಳಲ್ಲ, ಮಾಧ್ಯಮಗಳು ಹಾಗೆ ಬಿಂಬಿಸಿವೆ. ನಮ್ಮಿಬ್ಬರ ಮಧ್ಯೆ ಸ್ನೇಹ ಇದ್ದೇ ಇದೆ ಎಂದು ಅವರು ಹೇಳಿದರು.

See also  ಬೆಂಗಳೂರಿನಲ್ಲಿ ಅಕ್ರಮ ವಾಸ: ೧೦೭ ಆಫ್ರಿಕಾ ಪ್ರಜೆಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು